alex Certify ನೀಲಿ ಚಿತ್ರಗಳ ನಟಿಗೆ ಗೌಪ್ಯವಾಗಿ ಹಣ ನೀಡಿದ ಟ್ರಂಪ್ ಗೆ ಬಿಗ್ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೀಲಿ ಚಿತ್ರಗಳ ನಟಿಗೆ ಗೌಪ್ಯವಾಗಿ ಹಣ ನೀಡಿದ ಟ್ರಂಪ್ ಗೆ ಬಿಗ್ ಶಾಕ್

ನ್ಯೂಯಾರ್ಕ್: ನೀಲಿ ಚಿತ್ರಗಳ ನಟಿ ಸ್ಟಾರ್ಮಿಗೆ ಗೌಪ್ಯವಾಗಿ ಹಣ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.

ಅಮೆರಿಕದ ಮ್ಯಾನ್ ಹ್ಯಾಟನ್ ಗ್ರ್ಯಾಂಡ್ ಜೂರಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದು, ಡೊನಾಲ್ಡ್ ಟ್ರಂಪ್ ಕ್ರಿಮಿನಲ್ ಆರೋಪ ಎದುರಿಸುತ್ತಿರುವ ಮೊದಲ ಅಮೆರಿಕದ ಮಾಜಿ ಅಧ್ಯಕ್ಷ ಎಂಬ ಅಪಖ್ಯಾತಿಗೆ ಭಾಜನರಾಗಿದ್ದಾರೆ.

ವಯಸ್ಕ ಚಲನಚಿತ್ರ ನಟಿ ಸ್ಟಾರ್ಮಿ ಡೇನಿಯಲ್ಸ್‌ಗೆ ಹಣ ಪಾವತಿಸಿದ್ದಕ್ಕಾಗಿ ಡೊನಾಲ್ಡ್ ಟ್ರಂಪ್ ಅವರನ್ನು ನ್ಯೂಯಾರ್ಕ್ ಗ್ರ್ಯಾಂಡ್ ಜ್ಯೂರಿ ದೋಷಾರೋಪಣೆ ಮಾಡಿದೆ. ಡಿಸ್ಟ್ರಿಕ್ಟ್ ಅಟಾರ್ನಿ ಆಲ್ವಿನ್ ಬ್ರಾಗ್ ಅವರ ಕಚೇರಿಯು ಟ್ರಂಪ್ ಅವರ ವಕೀಲರನ್ನು ಸಂಪರ್ಕಿಸಿ ಶರಣಾಗತಿಗೆ ಸೂಚಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...