alex Certify BREAKING: ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ

ವಾಷಿಂಗ್ಟನ್: ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರ್ಯಾಲಿ ವೇಳೆ ಗುಂಡಿನ ದಾಳಿ ನಡೆಸಲಾಗಿದ್ದು, ಅವರ ಬಲ ಕಿವಿಗೆ ಗಾಯವಾಗಿದೆ. ಘಟನೆಯಲ್ಲಿ ಒಬ್ಬ ಮೃತಪಟ್ಟಿದ್ದು, ಶೂಟರ್ ನನ್ನು ರಕ್ಷಣಾ ಸಿಬ್ಬಂದಿ ಹೊಡೆದುರುಳಿಸಿದ್ದಾರೆ.

ಶನಿವಾರ ಪೆನ್ಸಿಲ್ವೇನಿಯಾದಲ್ಲಿ ನಡೆದ ಚುನಾವಣೆ ರ್ಯಾಲಿಯಲ್ಲಿ ಗುಂಡು ಹಾರಿಸಲಾಗಿದೆ. ಕೂಡಲೇ ಸೀಕ್ರೆಟ್ ಸರ್ವಿಸ್ ಸಿಬ್ಬಂದಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ವೇದಿಕೆಯಿಂದ ಹೊರಕರೆತಂದಿದ್ದಾರೆ. ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...