alex Certify ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುವ ಭಕ್ತರಿಗೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುವ ಭಕ್ತರಿಗೆ ಮುಖ್ಯ ಮಾಹಿತಿ

ತಿರುಪತಿ: ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುವ ಭಕ್ತರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ತಿಮ್ಮಪ್ಪನ ದರ್ಶನ ಪಡೆಯಲು ಕೋವಿಡ್ ನೆಗೆಟಿವ್ ಮತ್ತು ಲಸಿಕೆ 2 ನೇ ಡೋಸ್ ಪಡೆದ ವಿವರ ಕಡ್ಡಾಯವಾಗಿದೆ.

ದರ್ಶನಕ್ಕೆ ಬರುವ ಭಕ್ತರಿಗೆ ಅಕ್ಟೋಬರ್ 1 ರಿಂದ ಕೊರೋನಾ ನೆಗೆಟಿವ್ ವರದಿ ಅಥವಾ ಎರಡನೆಯ ಡೋಸ್ ಲಸಿಕೆ ಪ್ರಮಾಣಪತ್ರಗಳಲ್ಲಿ ಒಂದು ಇರುವುದು ಕಡ್ಡಾಯವಾಗಿರುತ್ತದೆ ಎಂದು ಟಿಟಿಡಿ ತಿಳಿಸಿದೆ.

ಸೆಪ್ಟೆಂಬರ್ 25 ರಿಂದ 300 ರೂಪಾಯಿ ದರ್ಶನ ದರ್ಶನ ಪಡೆದು ತಿಮ್ಮಪ್ಪನ ದರ್ಶನಕ್ಕೆ ಬರುವ ಭಕ್ತರು ಮೂರು ದಿನ ಮೊದಲು ಕೊರೋನಾ ನೆಗೆಟಿವ್ ಪ್ರಮಾಣಪತ್ರ ಪಡೆದುಕೊಂಡಿರಬೇಕು. ಇಲ್ಲವೇ ಎರಡು ಡೋಸ್ ಲಸಿಕೆ ಪಡೆದ ಪ್ರಮಾಣಪತ್ರವನ್ನು ಹೊಂದಿರಬೇಕು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...