alex Certify ದಸರಾ ಹಬ್ಬದ ಹೊತ್ತಲ್ಲೇ ತಿರುಪತಿ ತಿಮ್ಮಪ್ಪನ ಭಕ್ತರಿಗೆ ಮತ್ತೊಂದು ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಸರಾ ಹಬ್ಬದ ಹೊತ್ತಲ್ಲೇ ತಿರುಪತಿ ತಿಮ್ಮಪ್ಪನ ಭಕ್ತರಿಗೆ ಮತ್ತೊಂದು ಸಿಹಿ ಸುದ್ದಿ

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿಮ್ಮಪ್ಪನನ್ನು ಮನೆಯಿಂದಲೇ ಕಣ್ತುಂಬಿಕೊಳ್ಳಬಹುದಾಗಿದೆ. ಶ್ರೀ ವೆಂಕಟೇಶ್ವರ ಭಕ್ತಿ ಕನ್ನಡ ವಾಹಿನಿಯನ್ನು ಆರಂಭಿಸಲಾಗಿದೆ.

ತಿರುಮಲದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ಶ್ರೀ ವೆಂಕಟೇಶ್ವರ ಭಕ್ತಿ ಕನ್ನಡ ಚಾನೆಲ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬಿಡಿಎ ಅಧ್ಯಕ್ಷರಾಗಿರುವ ಟಿಟಿಡಿ ಸದಸ್ಯ ಎಸ್.ಆರ್. ವಿಶ್ವನಾಥ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...