alex Certify BIG NEWS: ಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿ: ದಂಪತಿ ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿ: ದಂಪತಿ ಸ್ಥಳದಲ್ಲೇ ಸಾವು

ತುಮಕೂರು: ಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಬಳಿ ನಡೆದಿದೆ.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಗೋಪಿ (45) ಪತ್ನಿ ಪುಷ್ಪಾ (43) ಮೃತ ದಂಪತಿ.

ಮೃತ ದಂಪತಿ ಭರಣಪುರ ಗ್ರಾಮದ ನಿವಾಸಿಗಳು. ಹಂದನಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...