alex Certify BIG NEWS: ಭೀಕರ ಅಪಘಾತ; ಬೈಕ್ ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭೀಕರ ಅಪಘಾತ; ಬೈಕ್ ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣ

ತುಮಕೂರು: ನಿಂತಿದ್ದ ಮಿನಿ ಟೆಂಪೊಗೆ ಬೈಕ್ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮರಳಪ್ಪನಹಳ್ಳಿ ಬ್ರಿಡ್ಜ್ ಬಳಿ ಸಂಭವಿಸಿದೆ.

ಪ್ರಭುಗೌಡ (28) ಹಾಗೂ ಆನಂದ್ (30) ಮೃತರು. ವೇಗವಾಗಿ ಬಂದ ಬೈಕ್ ನಿಂತಿದ್ದ ಮಿನಿ ಟೆಂಪೊಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...