alex Certify BIG NEWS: ಹಬ್ಬದ ದಿನವೇ ಮತ್ತೊಂದು ದುರಂತ; ಇಬ್ಬರು ಬಾಲಕರು ನೀರು ಪಾಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಬ್ಬದ ದಿನವೇ ಮತ್ತೊಂದು ದುರಂತ; ಇಬ್ಬರು ಬಾಲಕರು ನೀರು ಪಾಲು

ತುಮಕೂರು: ಎಮ್ಮೆ ಮೈ ತೊಳೆಯಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಅರೆಯೂರು ಬಳಿ ನಡೆದಿದೆ.

ಎಮ್ಮೆ ಮೈ ತೊಳೆಯಲೆಂದು ದೇವರಹಟ್ಟಿ ಕಟ್ಟೆಗೆ ಇಬ್ಬರು ಬಾಲಕರು ತೆರಳಿದ್ದರು. ಈ ವೇಳೆ ದುರಂತ ಸಂಭವಿಸಿದೆ. ಕೆರೆ ನೀರಿನಲ್ಲಿ ಮುಳುಗಿ ಮನೋಜ್ (12) ಹಾಗೂ ಚಿರಂತ್ (14) ಸಾವನ್ನಪ್ಪಿದ್ದಾರೆ.

ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬಾಲಕರಿಬ್ಬರ ಮೃತದೇಹವನ್ನು ಹೊರತೆಗೆದಿದ್ದಾರೆ. ಹೆಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...