alex Certify ಕಾರ್ ಡಿಕ್ಕಿ: ಬೈಕ್ ಸವಾರರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರ್ ಡಿಕ್ಕಿ: ಬೈಕ್ ಸವಾರರ ದುರ್ಮರಣ

ತುಮಕೂರು: ಕೆಂಚಗಾನಹಳ್ಳಿ ಗೇಟ್ ಬಳಿ ಕಾರ್ ಡಿಕ್ಕಿಯಾಗಿ ಸವಾರರಿಬ್ಬರು ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕೆಂಚಗಾನಹಳ್ಳಿಗೇಟ್ ಬಳಿ ಘಟನೆ ನಡೆದಿದೆ.

ನೀಲಮ್ಮನಹಳ್ಳಿಯ ಶ್ರೀನಿವಾಸ(45), ವೆಂಕಟೇಶ(60) ಮೃತಪಟ್ಟವರು ಎಂದು ಹೇಳಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಮತ್ತೊಬ್ಬ ಬೈಕ್ ಸವಾರ ನಾರಾಯಣ ಗಂಭೀರವಾಗಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...