alex Certify ಎರಡು ಕಾರ್ ಗಳ ಮುಖಾಮುಖಿ ಡಿಕ್ಕಿ: ಅಪಘಾತದಲ್ಲಿ ಮೃತರ ಸಂಖ್ಯೆ 5ಕ್ಕೆ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎರಡು ಕಾರ್ ಗಳ ಮುಖಾಮುಖಿ ಡಿಕ್ಕಿ: ಅಪಘಾತದಲ್ಲಿ ಮೃತರ ಸಂಖ್ಯೆ 5ಕ್ಕೆ ಏರಿಕೆ

ತುಮಕೂರು: ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಕೆರೆಗಳಪಾಳ್ಯ ಸಮೀಪ ನಡೆದ ಎರಡು ಕಾರ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಾವನ್ನಪ್ಪಿದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.

ಅಪಘಾತದಲ್ಲಿ ಎರಡು ಕಾರ್ ಗಳ ಚಾಲಕರು, ಓರ್ವ ಬಾಲಕಿ ಸೇರಿ ಐವರು ಸಾವನ್ನಪ್ಪಿದ್ದಾರೆ. ಕೆಎ 03 ಎನ್.ಬಿ. 2646 ಸಂಖ್ಯೆಯ ನೆಕ್ಸಾ ಮಾರುತಿ ಕಾರ್ ಹಾಗೂ ಕೆಎ 64 ಎಂ 2627 ಸಂಖ್ಯೆ ಟಿಯಾಗೋ ಕಾರ್ ನಡುವೆ ಅಪಘಾತ ಸಂಭವಿಸಿದೆ. ಮಧುಗಿರಿ ಕಡೆಯಿಂದ ತುಮಕೂರು ಕಡೆಗೆ ಹೊರಟಿದ್ದ ಟಿಯಾಗೋ ಕಾರ್ ಗೆ ಎದುರಿನಿಂದ ಬಂದ ಮಾರುತಿ ಕಾರ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...