alex Certify ಕೆರೆಯಲ್ಲಿ ಈಜಲು ಹೋದಾಗಲೇ ಕಾದಿತ್ತು ದುರ್ವಿದಿ, ಮೂವರು ನೀರು ಪಾಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆರೆಯಲ್ಲಿ ಈಜಲು ಹೋದಾಗಲೇ ಕಾದಿತ್ತು ದುರ್ವಿದಿ, ಮೂವರು ನೀರು ಪಾಲು

ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರು ಪಾಲಾದ ಘಟನೆ ಮಾರನಗೆರೆ ಗ್ರಾಮದ ಬಳಿ ನಡೆದಿದೆ.

ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಮಾರನಗೆರೆ ಬಳಿ ಘಟನೆ ನಡೆದಿದ್ದು, ತರುಣ್, ದೀಪಕ್, ಕೌಶಿಕ್ ನೀರುಪಾಲಾದವರೆಂದು ಹೇಳಲಾಗಿದೆ. ಮುಳುಗುತ್ತಿದ್ದ ಬಾಲಕನ ರಕ್ಷಣೆಗೆ ಹೋದ ಮತ್ತಿಬ್ಬರು ಕೂಡ ನೀರು ಪಾಲಾಗಿದ್ದು, ಸ್ಥಳೀಯರು ಹುಡುಕಾಟ ನಡೆಸಿದ್ದಾರೆ. ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...