alex Certify ಮಾಜಿ ಡಿಸಿಎಂ ಪರಮೇಶ್ವರ್ ವಿರುದ್ಧ ಆಕ್ರೋಶ: ಕಾಂಗ್ರೆಸ್ ಗೆ ಮಾಜಿ ಶಾಸಕ ಗುಡ್ ಬೈ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಡಿಸಿಎಂ ಪರಮೇಶ್ವರ್ ವಿರುದ್ಧ ಆಕ್ರೋಶ: ಕಾಂಗ್ರೆಸ್ ಗೆ ಮಾಜಿ ಶಾಸಕ ಗುಡ್ ಬೈ

ತುಮಕೂರು ನಗರ ಕಾಂಗ್ರೆಸ್ ಘಟಕದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಮಾಜಿ ಶಾಸಕರಾದ ಶಫಿ ಅಹಮದ್, ರಫೀಕ್ ಅಹಮದ್ ಅಸಮಾಧಾನ ವ್ಯಕ್ತಪಡಿಸಿದ್ದು. ಟಿಕೆಟ್ ಕಪ್ಪಲು ಪರಮೇಶ್ವರ್ ನೇರ ಕಾರಣವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ 40 ವರ್ಷದಿಂದ ಕಾಂಗ್ರೆಸ್ ನಲ್ಲಿರುವ ಶಫಿ ಮತ್ತು ರಫೀಕ್ ಅಹಮದ್ ಅಸಮಾಧಾನ ವ್ಯಕ್ತಪಡಿಸಿದ್ದು. ನಾಳೆ ಶಫಿ ಅಹಮದ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...