alex Certify ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ಸೇರಿ 21 ಜನರಿಗೆ ಕಚ್ಚಿದ ಹುಚ್ಚುನಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ಸೇರಿ 21 ಜನರಿಗೆ ಕಚ್ಚಿದ ಹುಚ್ಚುನಾಯಿ

ತುಮಕೂರು: ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ಸೇರಿ ಹಲವರಿಗೆ ಹುಚ್ಚು ನಾಯಿ ಕಚ್ಚಿದ ಘಟನೆ ಚಿಕ್ಕನಾಯಕನಹಳ್ಳಿಯಲ್ಲಿ ನಡೆದಿದೆ.

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿಯ ವಿದ್ಯಾನಗರದಲ್ಲಿ ಒಂದೇ ಏರಿಯಾದಲ್ಲಿ ಬರೋಬ್ಬರಿ 21 ಜನರಿಗೆ ಹುಚ್ಚು ನಾಯಿ ಕಚ್ಚಿದೆ. ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹುಚ್ಚು ನಾಯಿ ದಾಳಿ ಮಾಡಿದ್ದು, ಆರು ವಿದ್ಯಾರ್ಥಿಗಳು ಸೇರಿದಂತೆ 21 ಜನರಿಗೆ ಕಚ್ಚಿದೆ.

ಗಾಯಾಳುಗಳಿಗೆ ಚಿಕ್ಕನಾಯಕನಹಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಚಿಕ್ಕನಾಯನಕಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...