alex Certify BREAKING: ಸ್ವಾತಂತ್ರ್ಯೋತ್ಸವದಂದೇ ‘ಶಾಕಿಂಗ್’ ನ್ಯೂಸ್, ಧ್ವಜಸ್ತಂಭ ನಿಲ್ಲಿಸುವಾಗಲೇ ಅವಘಡ – ಬಾಲಕ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಸ್ವಾತಂತ್ರ್ಯೋತ್ಸವದಂದೇ ‘ಶಾಕಿಂಗ್’ ನ್ಯೂಸ್, ಧ್ವಜಸ್ತಂಭ ನಿಲ್ಲಿಸುವಾಗಲೇ ಅವಘಡ – ಬಾಲಕ ಸಾವು

ತುಮಕೂರಿನಲ್ಲಿ ಧ್ವಜಸ್ತಂಭ ನಿಲ್ಲಿಸುವಾಗ ಶಾರ್ಟ್ ಸರ್ಕ್ಯೂಟ್ ಆಗಿದೆ. ಮೂವರಿಗೆ ಶಾರ್ಟ್ ಸರ್ಕ್ಯೂಟ್ ಆಗಿದೆ. ವಿದ್ಯುತ್ ಪ್ರವಹಿಸಿ ಮೂವರು ಆಘಾತಕ್ಕೀಡಾಗಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ.

ಧ್ವಜಸ್ತಂಭ ನಿಲ್ಲಿಸುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಸಾವನ್ನಪ್ಪಿದ್ದಾನೆ. ಇಬ್ಬರು ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ತುಮಕೂರು ತಾಲ್ಲೂಕಿನ ಕರಿಕೆರೆ ಗ್ರಾಮದಲ್ಲಿ ಘಟನೆ ನಡೆದಿದೆ. 16 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಪವನ್ ಮತ್ತು ಚಂದನ್ ಗಾಯಗೊಂಡಿದ್ದಾರೆ ಎನ್ನಲಾಗಿದ್ದು, ಕೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...