alex Certify 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು: 14 ವರ್ಷಗಳಿಂದ ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಶ್ರೀನಿವಾಸ್ ಹಾಗೂ ಸತೀಶ್ ಬಂಧಿತ ಆರೋಪಿಗಳು. 2010ರಲ್ಲಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

ಬಿಡುಗಡೆಯಾದ ಬಳಿಕ 14 ವರ್ಷಗಳಿಂದ ತಲೆಮರೆಸಿಕೊಂಡಿದ್ದರು. ವಿಚಾರಣೆಗೂ ಕೋರ್ಟ್ ಗೆ ಹಾಜರಾಗಿರಲಿಲ್ಲ. ಯಾವುದೇ ನೋಟಿಸ್ ಗೂ ಉತ್ತರ ನೀಡಿರಿಲಲ್ಲಿ. ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಅರೋಪಿಗಳನ್ನು ಬಂದಿಸುವಂತೆ ನ್ಯಾಯಾಲಯ ಆದೇಶ ಹೊರಡಿಸಿತ್ತು. ಇದೀಗ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...