alex Certify BIG NEWS: ಬೆದರಿಕೆಯೊಡ್ಡಿ ಹಣ ವಸೂಲಿ; ಯೂಟ್ಯೂಬ್ ಚಾನಲ್ ಮಾಲೀಕ ಸೇರಿ ಇಬ್ಬರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆದರಿಕೆಯೊಡ್ಡಿ ಹಣ ವಸೂಲಿ; ಯೂಟ್ಯೂಬ್ ಚಾನಲ್ ಮಾಲೀಕ ಸೇರಿ ಇಬ್ಬರು ಅರೆಸ್ಟ್

ಬೆಂಗಳೂರು: ಬೆದರಿಕೆಯೊಡ್ಡಿ ಹಣ ವಸೂಲಿ ಮಡುತ್ತಿದ್ದ ಯೂಟ್ಯೂಬ್ ಚಾನಲ್ ಮಾಲೀಕ ಸೇರಿ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಆತ್ಮಾನಂದ್ ಹಾಗೂ ಆನಂದ್ @ ಫಿಗರ್ ಆನಂದ್ ಬಂಧಿತ ಆರೋಪಿಗಳು. ಈ ಇಬ್ಬರೂ ಯೂಟ್ಯೂಬ್ ಚಾನಲ್ ಗಳಲ್ಲಿ ಸುದ್ದಿ ಬಿತ್ತರಿಸುವುದಾಗಿ ಹೇಳಿ ಹೆದರಿಸಿ ಬ್ಲ್ಯಾಕ್ ಮೇಲ್ ಮಾಡಿ ಹಣ ವಸೂಲಿ ಮಾಡುತ್ತಿದ್ದರು.

ಗ್ಯಾಸ್ ರೀಫಿಲ್ಲಿಂಗ್ ಅಡ್ಡೆ, ಅಕ್ರಮ ಗೋಮಾಂಸ ಸಾಗಣೆ ವಾಹನ, ಸ್ಪಾಗಳಲ್ಲಿ ಬೆದರಿಕೆಯೊಡ್ಡಿ ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ವಿವಿಧ ಠಾಣೆಗಳಲ್ಲಿ ದೂರು ದಾಖಲಾಗಿತ್ತು. ಆರೋಪಿಗಳನ್ನು ಬಂಧಿಸಿರುವ ಬೆಂಗಳೂರು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...