alex Certify BIG NEWS: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ತುಮಕೂರು: ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ತೆರೆಯೂರು ಬಳಿ ನಡೆದಿದೆ.

ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿ ಹೊಡೆದಿವೆ. ಇಬ್ಬರು ಯುವಕರು ದ್ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗೌತಮ್ (26) ಹಾಗೂ ಅನಿಲ್ (26) ಮೃತ ದುರ್ದೈವಿಗಳು.

ಘಟನಾ ಸ್ಥಳಕ್ಕೆ ಮಧುಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮಧುಗಿರಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...