alex Certify BREAKING NEWS: ಎರಡು ಬೈಕ್ ಗಳ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಎರಡು ಬೈಕ್ ಗಳ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ತುಮಕೂರು: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಜೈಪುರ ಗೇಟ್ ಬಳಿ ನಡೆದಿದೆ.

ಅಪಘಾತದ ಭೀಕರತೆಗೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದೆ. ಹೊಳೆನರಸಿಪುರ ತಾಲೂಕಿನ ಕಳ್ಳಿ ಗ್ರಾಮದ ನವೀನ್ (28) ಹಾಗೂ ತಿಪಟೂರು ತಾಅಲೂಕಿನ ಗಂಗನಘಟ್ಟದ ಶೇಷಾದ್ರಿ (47) ಮೃತ ದುರ್ದೈವಿಗಳು.

ಸಚಿನ್ ಎಂಬಾತನ ಸ್ಥಿತಿ ಚಿಂತಾಜನಕವಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ನೊಣವಿನಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...