alex Certify BREAKING NEWS: ಎರಡು ಸರ್ಕಾರಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ: 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಎರಡು ಸರ್ಕಾರಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ: 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಹಾವೇರಿ: ಎರಡು ಸರ್ಕಾರಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಹಾವೇರಿ ಜಿಲ್ಲೆಯ ಸವಣೂರಿನ ಯಲವಿಗಿ ಅಂಡರ್ ಪಾಸ್ ಬಳಿ ಈ ಅಪಘಾತ ಸಂಭವಿಸಿದೆ. ಘಟನೆರ್ಯಲ್ಲಿ 20 ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ಸವಣೂರು ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಸವಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿದ್ಸಿ ಪರಿಶೀಲನೆ ನಡೆಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...