alex Certify BREAKING NEWS: ಇಬ್ಬರು ಮಕ್ಕಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಇಬ್ಬರು ಮಕ್ಕಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಬೆಳಗಾವಿ: ಕೌಟುಂಬಿಕ ಕಲಹಕ್ಕೆ ಮೂವರು ಬಲಿಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಇಬ್ಬರು ಮಕ್ಕಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ಈ ದುರಂತ ನಡೆದಿದೆ. ಯಲ್ಲವ್ವ ಕರಿಹೊಳ(30) ಎಂಬ ಮಹಿಳೆ ಮಕ್ಕಳಾದ 5 ವರ್ಷದ ಸ್ವಾತ್ವಿಕ್ ಹಾಗೂ 1 ವರ್ಷದ ಮುತ್ತಪ್ಪ ಜೊತೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇಂದು ಬೆಳಿಗ್ಗೆ ಯಲ್ಲವ್ವ ಹಾಗೂ ಪತಿ ನಡುವೆ ಜಗಳವಾಗಿತ್ತು. ಇದರಿಂದ ಮನನೊಂದು ಮಕ್ಕಳ ಜೊತೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾಯಬಾಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...