alex Certify ಡಾಬಾದಲ್ಲಿ ಅವಳಿ ಸಿಲಿಂಡರ್ ಸ್ಫೋಟ: ಐವರ ಸ್ಥಿತಿ ಚಿಂತಾಜನಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಾಬಾದಲ್ಲಿ ಅವಳಿ ಸಿಲಿಂಡರ್ ಸ್ಫೋಟ: ಐವರ ಸ್ಥಿತಿ ಚಿಂತಾಜನಕ

ಡಾಬಾದಲ್ಲಿ ಅವಳಿ ಸಿಲಿಂಡರ್ ಸ್ಫೋಟಗೊಂಡು ಸಂಭವಿಸಿದ ದುರಂತದಲ್ಲಿ 9 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹರ್ಯಾಣದ ಬಹದ್ದೂರ್ ಗಢದಲ್ಲಿ ನಡೆದಿದೆ.

ಡಾಬಾದಲ್ಲಿ ಎರಡು ಎಲ್ ಪಿಜಿ ಸಿಲಿಂದರ್ ಸ್ಫೋಟಗೊಂಡಿದೆ. 9 ಜನರು ಗಾಯಗೊಂಡಿದ್ದು, ಅವರಲ್ಲಿ ಐವರ ಸ್ಥಿತಿ ಚಿಂತಾಜನಕವಾಗಿದೆ. ಬಹದ್ದೂರ್ ಗಢದ ಮಾಡರ್ನ್ ಇಂಡಸ್ಟ್ರಿಯಲ್ ಏರಿಯಾದ ಮೆಟ್ರೋ ಪಿಲ್ಲರ್ 770ರ ಬಳಿ ಈ ದುರಂತ ಸಂಭವಿಸಿದೆ.

ಗಾಯಾಳುಗಳನ್ನು ಜೆಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಡಾಬಾದಲ್ಲಿ ಕೆಲಸ ಮಾಡುತ್ತಿದ್ದವರು ಹಾಗೂ ಡಾಬಾ ಪ್ರದೇಶದಲ್ಲಿನ ಸಾರ್ವಜನಿಕರೂ ಕೂಡ ಸೇರಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...