alex Certify ಶಿವಕಾಶಿ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಪೋಟ: ಇಬ್ಬರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಕಾಶಿ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಪೋಟ: ಇಬ್ಬರು ಸಾವು

ವಿರುದುನಗರ(ತಮಿಳುನಾಡು): ತಮಿಳುನಾಡಿನ ವಿರುದುನಗರ ಜಿಲ್ಲೆಯ ಶಿವಕಾಶಿಯಲ್ಲಿರುವ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಶಿವಕಾಶಿಯ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಘಟನೆಯ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಈ ವರ್ಷದ ಆರಂಭದಲ್ಲಿ ಶಿವಕಾಶಿಯಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ ಒಬ್ಬರು ಸಾವನ್ನಪ್ಪಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...