ಬೆಂಗಳೂರು: ಹಬ್ಬದ ಸಂದರ್ಭದಲ್ಲೇ ರಾಜ್ಯ ಸರ್ಕಾರ ಇಬ್ಬರು ಐಎಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಐಎಎಸ್ ಅಧಿಕಾರಿ ಟಿ.ಹೆಚ್.ಎಂ.ಕುಮಾರ್ ಅವರನ್ನು ಸಹಕಾರ ಸೊಸೈಟಿ ರಿಜಿಸ್ಟ್ರಾರ್ ಆಗಿ ಹಾಗೂ ಕ್ಯಾ.ಡಾ.ರಾಜೇಂದ್ರ ಅವರನ್ನು ಸಣ್ಣ ಕೈಗಾರಿಕಾ ನಿಗಮ ಎಂಡಿಯನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.