alex Certify ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಇಬ್ಬರು ಸಾವು: ನಾಲ್ವರು ಆಯೋಜಕರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಇಬ್ಬರು ಸಾವು: ನಾಲ್ವರು ಆಯೋಜಕರು ಅರೆಸ್ಟ್

ಹಾವೇರಿ: ಹೋರಿ ಬೆದರಿಸುವ ಸ್ಪರ್ಧೆ ಸಂದರ್ಭದಲ್ಲಿ ಇಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆಯೋಜಕರನ್ನು ಬಂಧಿಸಲಾಗಿದೆ.

ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಹಂಸಭಾವಿ ಗ್ರಾಮದ ಕೊಳ್ಳೇರ ಕಟ್ಟೆಕೆರೆಯಲ್ಲಿ ಮಾರ್ಚ್ 4ರಂದು ರಾಜ್ಯಮಟ್ಟದ ಹೋರಿ ಬೆದರಿಸುವ ಸ್ಪರ್ಧೆ ಆಯೋಜಿಸಿದ್ದು, ಈ ಸಂದರ್ಭದಲ್ಲಿ ನಡೆದ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಆಯೋಜಕರನ್ನು ಬಂಧಿಸಿದ್ದಾರೆ. ಯಾವುದೇ ಇಲಾಖೆಯಿಂದ ಅನುಮತಿ ಪಡೆಯದೆ ಸ್ಪರ್ಧೆ ಆಯೋಜಿಸಿದ್ದ ಹಿನ್ನೆಲೆಯಲ್ಲಿ ಸೋಮಶೇಖರ್, ಹನುಮಂತ, ಶಫಿವುಲ್ಲಾ, ಶ್ರೀಕಾಂತ್ ಅವರನ್ನು ಬಂಧಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...