alex Certify BREAKING : ರಾಜಸ್ಥಾನದಲ್ಲಿ ಟ್ರಕ್ ಗೆ ಶಾಲಾ ಬಸ್ ಡಿಕ್ಕಿ ಹೊಡೆದು ಘೋರ ದುರಂತ : ಇಬ್ಬರು ಸಾವು, ಹಲವು ಮಕ್ಕಳಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜಸ್ಥಾನದಲ್ಲಿ ಟ್ರಕ್ ಗೆ ಶಾಲಾ ಬಸ್ ಡಿಕ್ಕಿ ಹೊಡೆದು ಘೋರ ದುರಂತ : ಇಬ್ಬರು ಸಾವು, ಹಲವು ಮಕ್ಕಳಿಗೆ ಗಾಯ

ಜೈಪುರ: ರಾಜಸ್ಥಾನದಲ್ಲಿ ಶಾಲಾ ಬಸ್ ಕಲ್ಲಿದ್ದಲು ತುಂಬಿದ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.

ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು 12 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ಗುರುವಾರ ಮುಂಜಾನೆ ನಡೆದಿದೆ.

52 ಶಾಲಾ ವಿದ್ಯಾರ್ಥಿಗಳನ್ನು ಹೊತ್ತ ಬಸ್ ಶಿಕಾರ್ಪುರ ಕಡೆಗೆ ತೆರಳುತ್ತಿದ್ದಾಗ ಸುಮೇರ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರಂತ ಅಪಘಾತ ಸಂಭವಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...