alex Certify BIG NEWS : ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಗುಂಡೇಟಿಗೆ ಇಬ್ಬರು ಉಗ್ರರು ಮಟಾಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಗುಂಡೇಟಿಗೆ ಇಬ್ಬರು ಉಗ್ರರು ಮಟಾಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುಜ್ಜರ್ನಲ್ಲಿ ಉಗ್ರರು ಅಡಗಿರುವ ಬಗ್ಗೆ ಮಾಹಿತಿ ಪಡೆದ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದಾಗ ಎನ್ ಕೌಂಟರ್ ಆರಂಭವಾಗಿತ್ತು. ಎನ್ ಕೌಂಟರ್ ನಡೆದ ಸ್ಥಳದಿಂದ ಹತ್ಯೆಗೀಡಾದ ಭಯೋತ್ಪಾದಕರ ಶವಗಳನ್ನು ಹೊರತೆಗೆಯಲಾಗಿದೆ.. ಶೋಧ ಕಾರ್ಯಾಚರಣೆ ಇನ್ನೂ ಪ್ರಗತಿಯಲ್ಲಿದೆ ಎಂದು ಕಾಶ್ಮೀರ ವಲಯ ಪೊಲೀಸರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...