alex Certify ಬೆಂಗಳೂರಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಇಬ್ಬರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಇಬ್ಬರು ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಇಬ್ಬರನ್ನು ಬಂಧಿಸಲಾಗಿದೆ. ನಿನ್ನೆ ರಾತ್ರಿ ಪಾಕಿಸ್ತಾನ ಪರವಾಗಿ ಇಬ್ಬರು ಆರೋಪಿಗಳು ಘೋಷಣೆ ಕೂಗಿದ್ದಾರೆ.

ಮದ್ಯಪಾನ ಮಾಡಿ ಆರೋಪಿಗಳು ಘೋಷಣೆ ಕೂಗಿದ್ದಾರೆ. ಮದ್ಯದ ನಶೆಯಲ್ಲಿ ಕೂಗಿರುವುದಾಗಿ ಪೊಲೀಸರ ಮುಂದೆ ಆರೋಪಿಗಳು ಹೇಳಿಕೆ ನೀಡಿದ್ದಾರೆ. ನಿನ್ನೆ ಭಾರತ -ಆಸ್ಟ್ರೇಲಿಯಾ ತಂಡಗಳ ನಡುವೆ ಟಿ20 ಪಂದ್ಯ ನಡೆಯುತ್ತಿತ್ತು.

ಇನಾಯತ್ ವುಲ್ಲಾ ಖಾನ್ ಮತ್ತು ಸೈಯದ್ ಮುಬಾರಕ್ ಪಬ್ ನಲ್ಲಿ ಪಂದ್ಯ ವೀಕ್ಷಿಸುತ್ತಿದ್ದರು. ಈ ವೇಳೆ ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿದ್ದಾರೆ. ಆಗ ಅಲ್ಲಿದ್ದವರು ಆಕ್ಷೇಪ ವ್ಯಕ್ತಪಡಿಸಿದ್ದು, ಜೆಪಿ ನಗರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...