alex Certify BIG NEWS : ಬೆಂಗಳೂರಲ್ಲಿ ಗಾಂಜಾ ಮಾರುತ್ತಿದ್ದ ಇಬ್ಬರು ಅರೆಸ್ಟ್ , 47 ಕೆಜಿ ಮಾಲು ಜಪ್ತಿ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಬೆಂಗಳೂರಲ್ಲಿ ಗಾಂಜಾ ಮಾರುತ್ತಿದ್ದ ಇಬ್ಬರು ಅರೆಸ್ಟ್ , 47 ಕೆಜಿ ಮಾಲು ಜಪ್ತಿ.!

ಬೆಂಗಳೂರು : ಬೆಂಗಳೂರಿನಲ್ಲಿ ಗಾಂಜಾ ಮಾರುತ್ತಿದ್ದ ಇಬ್ಬರನ್ನು ಬಂಧಿಸಿರುವ ಪೊಲೀಸರು 47 ಕೆಜಿ ಮಾಲು ಜಪ್ತಿ ಮಾಡಿಕೊಂಡಿದ್ದಾರೆ.

ಮಲ್ಲಿಕಾರ್ಜುನ ದೇಗುಲ ಬಳಿ ಪೊಲೀಸರು ಮಾಲು ಸಮೇತ ಇಬ್ಬರನ್ನು ಬಂಧಿಸಿದ್ದಾರೆ. ಆರೋಪಿಗಳು ನಗರದ ಹಲವು ಎಗ್ಗಿಲ್ಲದೇ ಗಾಂಜಾ ಮಾರುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಸಂಬಂಧ ಬಸವನಗುಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...