alex Certify ತೀರದಲ್ಲಿ ಆಟವಾಡುವಾಗ ಅಲೆಗಳಿಗೆ ಸಿಲುಕಿ ಇಬ್ಬರು ವಿದ್ಯಾರ್ಥಿಗಳು ಸಮುದ್ರ ಪಾಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತೀರದಲ್ಲಿ ಆಟವಾಡುವಾಗ ಅಲೆಗಳಿಗೆ ಸಿಲುಕಿ ಇಬ್ಬರು ವಿದ್ಯಾರ್ಥಿಗಳು ಸಮುದ್ರ ಪಾಲು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲೂಕಿನ ಸೋಮೇಶ್ವರ ಬೀಚ್ ನಲ್ಲಿ ಇಬ್ಬರು ವಿದ್ಯಾರ್ಥಿಗಳು ಸಮುದ್ರ ಪಾಲಾಗಿದ್ದಾರೆ.

ಬೀಚ್ ನಲ್ಲಿ ಆಟವಾಡುವ ವೇಳೆ ಅಲೆಗಳು ಅಪ್ಪಳಿಸಿದ್ದು, ಅಲೆಗಳ ನಡುವೆ ಸಿಲುಕಿದ ವಿದ್ಯಾರ್ಥಿಗಳು ಸಮುದ್ರ ಪಾಲಾಗಿದ್ದಾರೆ. ಸೋಮೇಶ್ವರ ಪರಿಜ್ಞಾನ ಕಾಲೇಜಿನ ಯಶ್ವಿತ್, ಯುವರಾಜ್ ಮೃತಪಟ್ಟ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ಸ್ಥಳೀಯ ಈಜುಗಾರರು, ಉಳ್ಳಾಲ ಪೊಲೀಸ್ ಠಾಣೆ ಸಿಬ್ಬಂದಿ ಮೃತ ದೇಹಗಳ ಹುಡುಕಾಟಕ್ಕೆ ಕಾರ್ಯಾಚರಣೆ ನಡೆಸಿದ್ದಾರೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...