alex Certify BREAKING NEWS : ‘KRS’ ಹಿನ್ನೀರಿನಲ್ಲಿ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರು ಪಾಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS : ‘KRS’ ಹಿನ್ನೀರಿನಲ್ಲಿ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರು ಪಾಲು

ಮೈಸೂರು :  ಕೆ ಆರ್ ಎಸ್ ಹಿನ್ನೀರಿನಲ್ಲಿ ಈಜಲು ಹೋಗಿದ್ದ ಇಬ್ಬರು  ವಿದ್ಯಾರ್ಥಿಗಳು  ನೀರುಪಾಲಾದ ಘಟನೆ ಇಂದು ವರದಿಯಾಗಿದೆ.

ಮೈಸೂರಿನ ಖಾಸಗಿ ಕಾಲೇಜಿನಲ್ಲಿ ಇಂಜನಿಯರಿಂಗ್  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳು ಮೈಸೂರು ತಾಲೂಕಿನ ಮೀನಾಕ್ಷಿಪುರದ ಕೆ ಆರ್ ಎಸ್ ಹಿನ್ನೀರಿನಲ್ಲಿ ಈಜಲು ಹೋಗಿ  ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಮೃತರನ್ನು ಚಿರಂತ್ ಹಾಗೂ ಸುನೀಲ್  ಎಂದು ಗುರುತಿಸಲಾಗಿದೆ. ಮೃತಪಟ್ಟ ವಿದ್ಯಾರ್ಥಿಗಳ  ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೈಸೂರಿನ ಇಲವಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...