alex Certify BREAKING NEWS: ಬಾವಿಯಲ್ಲಿ ರಿಂಗ್ ಅಳವಡಿಸುವಾಗ ದುರಂತ; ಉಸಿರುಗಟ್ಟಿ ಇಬ್ಬರು ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬಾವಿಯಲ್ಲಿ ರಿಂಗ್ ಅಳವಡಿಸುವಾಗ ದುರಂತ; ಉಸಿರುಗಟ್ಟಿ ಇಬ್ಬರು ದುರ್ಮರಣ

ಮಂಗಳೂರು: ಬಾವಿಯೊಳಗೆ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೇಪು ಗ್ರಾಮದ ಪಡಿಬಾಗಿಲುನಲ್ಲಿ ನಡೆದಿದೆ.

ಇಬ್ರಾಹಿಂ (40), ಮಲಾರ್ ನಿವಾಸಿ ಅಲಿ (24) ಮೃತ ದುರ್ದೈವಿಗಳು. 30 ಅಡಿ ಆಳದ ಬಾವಿಗೆ ರಿಂಗ್ ಹಾಕಲು ಇಳಿದಿದ್ದ ವೇಳೆ ಈ ದುರಂತ ಸಂಭವಿಸಿದೆ.

ಬಾವಿಯೊಳಗೆ ಆಕ್ಸಿಜನ್ ಇಲ್ಲದೇ ಉಸಿರುಗಟ್ಟಿ ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...