alex Certify ತೀರ್ಥಹಳ್ಳಿ : ಭೀಮನಕಟ್ಟೆ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನಾಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತೀರ್ಥಹಳ್ಳಿ : ಭೀಮನಕಟ್ಟೆ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನಾಪತ್ತೆ

ಶಿವಮೊಗ್ಗ : ತೀರ್ಥಹಳ್ಳಿಯ ಭೀಮನಕಟ್ಟೆ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನಾಪತ್ತೆಯಾದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ.

ಗೌತಮ್ (27) ಸಂಜಯ್ (25) ನದಿಯಲ್ಲಿ ನಾಪತ್ತೆಯಾಗಿದ್ದಾರೆ. ಇವರಿಗಾಗಿ ಅಗ್ನಿಶಾಮಕ ದಳದಿಂದ ತೀವ್ರ ಶೋಧ ಕಾರ್ಯಾಚರಣೆ ನಡೆದಿದೆ. ಈ ಇಬ್ಬರು ಯುವಕರು ಬೆಂಗಳೂರಿನಿಂದ ತೀರ್ಥಹಳ್ಳಿಗೆ ಪ್ರವಾಸಕ್ಕೆ ಬಂದಿದ್ದರು ಎನ್ನಲಾಗಿದೆ.

ಭೀಮನಕಟ್ಟೆ ನದಿಯಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದ್ದು, ಇನ್ನೂ ಕೂಡ ಶವ ಪತ್ತೆಯಾಗಿಲ್ಲ. ಅಗ್ನಿಶಾಮಕ ದಳದಿಂದ ತೀವ್ರ ಶೋಧ ಕಾರ್ಯಾಚರಣೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...