alex Certify BIG NEWS: ರಾಜ್ಯದಲ್ಲೂ ಏಕರೂಪ ನಾಗರಿಕ ಸಂಹಿತೆ ಜಾರಿ ಬಗ್ಗೆ ಸಿಎಂ ಬೊಮ್ಮಾಯಿ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲೂ ಏಕರೂಪ ನಾಗರಿಕ ಸಂಹಿತೆ ಜಾರಿ ಬಗ್ಗೆ ಸಿಎಂ ಬೊಮ್ಮಾಯಿ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿಯೂ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಶೀಘ್ರದಲ್ಲಿಯೇ ರಾಜ್ಯದಲ್ಲಿ ಏಕರೂಪ ನಾಗರಿಕ ಸಮಿತಿ ಜಾರಿ ಬಗ್ಗೆ ದೃಢ ನಿರ್ಧಾರ ಕೈಗೊಳ್ಳುವುದಾಗಿ  ಶಿವಮೊಗ್ಗದಲ್ಲಿ ರಾಜ್ಯ ಬಿಜೆಪಿ ಹಮ್ಮಿಕೊಂಡಿದ್ದ ಪ್ರಶಿಕ್ಷಣ ಶಿಬಿರ ಉದ್ಘಾಟನಾ ಸಮಾರಂಭದಲ್ಲಿ ತಿಳಿಸಿದ್ದಾರೆ.

ಎಲ್ಲಾ ಕಡೆಗಳಿಂದಲೂ ಏಕರೂಪ ನಾಗರಿಕ ಸಂಹಿತೆ ಜಾರಿ ಬಗ್ಗೆ ಚರ್ಚೆ ಆಗುತ್ತಿದ್ದು, ಸರ್ಕಾರ ಗಂಭೀರವಾಗಿ ಪರಿಗಣಿಸಿ ಜಾರಿಗೆ ತರಲು ಗಮನ ಹರಿಸಿದೆ. ಕಾಯ್ದೆ ಎಲ್ಲಾ ಸಮಾಜ ಮತ್ತು ಧರ್ಮದವರಲ್ಲಿ ಸಮಾನತೆಯನ್ನು ತರುತ್ತದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...