alex Certify BREAKING: ಬಸ್ –ಕಾರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ಮೂವರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬಸ್ –ಕಾರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ಮೂವರ ಸಾವು

ಉಡುಪಿ: ಖಾಸಗಿ ಬಸ್ –ಕಾರ್ ಮುಖಾಮುಖಿ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನಲ್ಲಿ ನೆಲ್ಲಿಕಾರು ಗ್ರಾಮದ ಸಮೀಪ ನಡೆದಿದೆ.

ನಾಗರಾಜು(40), ಪ್ರತ್ಯುಷಾ(32) ಹಾಗೂ ಎರಡು ವರ್ಷದ ಮಗು ಸಾವನ್ನಪ್ಪಿದವರು ಎಂದು ಹೇಳಲಾಗಿದೆ. ಧರ್ಮಸ್ಥಳದಿಂದ ಶೃಂಗೇರಿಗೆ ತೆರಳುತ್ತಿದ್ದಾಗ ಮಾರ್ಗಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಉಡುಪಿಯ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...