alex Certify BIG NEWS: ಉಡುಪಿ ಕಾಲೇಜು ವಿಡಿಯೋ ಪ್ರಕರಣ; ತನಿಖಾಧಿಕಾರಿ ಬದಲಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಉಡುಪಿ ಕಾಲೇಜು ವಿಡಿಯೋ ಪ್ರಕರಣ; ತನಿಖಾಧಿಕಾರಿ ಬದಲಾವಣೆ

ಉಡುಪಿ: ಉಡುಪಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಯನ್ನು ಬದಲಾವಣೆ ಮಾಡಲಾಗಿದೆ.

ಪ್ರಕರಣದ ತನಿಖಾಧಿಕಾರಿಯಾಗಿದ್ದ ಮಲ್ಫೆ ಇನ್ಸ್ ಪೆಕ್ಟರ್ ಮಂಜುನಾಥ್ ಗೌಡ ಅವರನ್ನು ಬದಲಾವಣೆ ಮಾಡಲಾಗಿದ್ದು, ಕುಂದಾಪುರ ಡಿವೈಎಸ್ ಪಿ ಬೆಳ್ಳಿಯಪ್ಪ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.

ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿದ್ದು, ಬಿಜೆಪಿ ಪ್ರತಿಭಟನೆ ತೀವ್ರಗೊಳಿಸಿದೆ. ಅಲ್ಲದೇ ತನಿಖಾಧಿಕಾರಿಯನ್ನು ಬದಲಾವಣೆ ಮಾಡುವಂತೆ ಒತ್ತಾಯಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಉಡುಪಿ ಎಸ್.ಪಿ ಅಕ್ಷಯ್, ತನಿಖಾಧಿಕಾರಿ ಬದಲಾಯಿಸಿ, ಕುಂದಾಪುರ ಡಿವೈಎಸ್ ಪಿ ಬೆಳ್ಳಿಯಪ್ಪ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...