alex Certify BIG NEWS : ಇಂದು ಸಂಜೆ 6 ಗಂಟೆಗೆ ‘UGCET’ ಮೊದಲ ಅಣಕು ಸೀಟು ಹಂಚಿಕೆಯ ಫಲಿತಾಂಶ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಇಂದು ಸಂಜೆ 6 ಗಂಟೆಗೆ ‘UGCET’ ಮೊದಲ ಅಣಕು ಸೀಟು ಹಂಚಿಕೆಯ ಫಲಿತಾಂಶ ಪ್ರಕಟ

ಬೆಂಗಳೂರು : ಇಂದು ಸಂಜೆ 6 ಗಂಟೆಗೆ ‘UGCET’ ಮೊದಲ ಅಣಕು ಸೀಟು ಹಂಚಿಕೆಯ ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಮೊದಲನೇ ಅಣಕು ಸೀಟು ಹಂಚಿಕೆಯ ಫಲಿತಾಂಶವನ್ನು ಆಗಸ್ಟ್ 9ರ ಸಂಜೆ 6ಗಂಟೆ ನಂತರ ಕೆಇಎ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಟ್ವೀಟ್ ನಲ್ಲಿ ತಿಳಿಸಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...