alex Certify ಭಾರತೀಯ ಯುವಕರಿಗೆ ಗುಡ್ ನ್ಯೂಸ್: ಬ್ರಿಟನ್ ಸರ್ಕಾರದಿಂದ ಹೊಸ ವೀಸಾ ಯೋಜನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರತೀಯ ಯುವಕರಿಗೆ ಗುಡ್ ನ್ಯೂಸ್: ಬ್ರಿಟನ್ ಸರ್ಕಾರದಿಂದ ಹೊಸ ವೀಸಾ ಯೋಜನೆ

ನವದೆಹಲಿ: ಬ್ರಿಟನ್ ಸರ್ಕಾರದಿಂದ ಭಾರತೀಯರಿಗೆ ಹೊಸ ವೀಸಾ ಯೋಜನೆ ಆರಂಭಿಸಲಾಗಿದೆ. ಯಂಗ್ ಪ್ರೊಫೆಷನಲ್ ಯೋಜನೆಯಡಿ ಹೊಸ ವೀಸಾ ಯೋಜನೆ ಜಾರಿಗೊಳಿಸಲಾಗಿದ್ದು, 2400 ಭಾರತೀಯರಿಗೆ ವೀಸಾ ನೀಡಲು ಬ್ರಿಟನ್ ಸರ್ಕಾರ ನಿರ್ಧಾರ ಕೈಗೊಂಡಿದೆ.

ಭಾರತದ ಯುವ ಜನಾಂಗವನ್ನು ಆಕರ್ಷಿಸಲು ಹೊಸ ವೀಸಾ ಯೋಜನೆ ಜಾರಿಗೊಳಿಸಲಾಗಿದೆ. ಇಂಗ್ಲೆಂಡ್ ನಲ್ಲಿ ಕೆಲಸ ಮಾಡಲು ಇಚ್ಚಿಸುವ ಭಾರತದ ಯುವಕರಿಗೆ ಅವಕಾಶ ನೀಡಲಾಗುವುದು. ಭಾರತದ ಪ್ರತಿಭಾವಂತ ಯುವಕರು ಹೊಸ ವೀಸಾ ಯೋಜನೆ ಅಡಿ ಉದ್ಯೋಗ ಪಡೆಯಲು ಅವಕಾಶ ಕಲ್ಪಿಸಲಿದ್ದು, ಈ ಯೋಜನೆಯಲ್ಲಿ 18 ರಿಂದ 30 ವರ್ಷದ ಯುವಕರು ವೀಸಾ ಪಡೆಯಬಹುದಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...