alex Certify BIG NEWS: ಮೋದಿಗೆ ಕರೆ ಮಾಡಿ ವಿಷಾದ ವ್ಯಕ್ತಪಡಿಸಿದ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ –ಪ್ರವಾಸ ರದ್ದು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೋದಿಗೆ ಕರೆ ಮಾಡಿ ವಿಷಾದ ವ್ಯಕ್ತಪಡಿಸಿದ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ –ಪ್ರವಾಸ ರದ್ದು

ನವದೆಹಲಿ: ಬ್ರಿಟನ್ ನಲ್ಲಿ ರೂಪಾಂತರಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಭಾರತ ಪ್ರವಾಸವನ್ನು ರದ್ದು ಮಾಡಲಾಗಿದೆ.

ಜನವರಿ 26 ರಂದು ಭಾರತದ ಗಣರಾಜ್ಯೋತ್ಸವ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಆಹ್ವಾನಿತರಾಗಿದ್ದರು. ಆದರೆ, ಬ್ರಿಟನ್ ನಲ್ಲಿ ರೂಪಾಂತರ ಕೊರೋನಾ ಕಾರಣ ಲಾಕ್ ಡೌನ್ ಜಾರಿ ಮಾಡಲಾಗಿದ್ದು, ಅವರ ಪ್ರವಾಸವನ್ನು ರದ್ದು ಮಾಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದ ಬೋರಿಸ್ ಜಾನ್ಸನ್, ಈ ತಿಂಗಳ ನಿಗದಿತ ಭಾರತ ಪ್ರವಾಸ ರದ್ದಾಗಿದ್ದಕ್ಕೆ ವಿಷಾದಿಸುತ್ತೇನೆ. ಸೋಂಕು ವ್ಯಾಪಕ ಹಿನ್ನೆಲೆಯಲ್ಲಿ ಬ್ರಿಟನ್ ನಲ್ಲಿ ಲಾಕ್ ಡೌನ್ ಜಾರಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...