alex Certify ಉಮೇಶ್ ಕತ್ತಿಗೆ ಪೊಲೀಸ್ ಇಲಾಖೆಯಿಂದ ಗೌರವ ವಂದನೆ: ಅಂತ್ಯ ಸಂಸ್ಕಾರದಲ್ಲಿ ಗಣ್ಯರ ದಂಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉಮೇಶ್ ಕತ್ತಿಗೆ ಪೊಲೀಸ್ ಇಲಾಖೆಯಿಂದ ಗೌರವ ವಂದನೆ: ಅಂತ್ಯ ಸಂಸ್ಕಾರದಲ್ಲಿ ಗಣ್ಯರ ದಂಡು

ಬೆಳಗಾವಿ: ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಸಮೀಪ ಇರುವ ವಿಶ್ವರಾಜ ಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಸೇರಿದ ಅಪಾರ ಸಂಖ್ಯೆಯ ನೌಕರರು ಬಂಧುಗಳು ಅಗಲಿದ ನಾಯಕ ಉಮೇಶ್ ಕತ್ತಿ ಅವರ ಅಂತಿಮ ದರ್ಶನ ಪಡೆದು ಕಂಬನಿ ಮಿಡಿದಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಸಿದ್ದರಾಮಯ್ಯ, ಜಗದೀಶ್ ಶೆಟ್ಟರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವು ಸಚಿವರು, ಶಾಸಕರು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ.

ಪೊಲೀಸ್ ಇಲಾಖೆಯಿಂದ ಕುಶಾಲತೋಪು ಸಿಡಿಸಿ ಅಗಲಿದ ನಾಯಕ ಉಮೇಶ್ ಕತ್ತಿ ಅವರಿಗೆ ಗೌರವ ವಂದನೆ ಸಲ್ಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...