alex Certify BREAKING: ಬೆಂಗಳೂರಲ್ಲಿ ಫ್ಲೈ ಓವರ್ ನಿಂದ ಬಿದ್ದು ಅಪರಿಚಿತ ವ್ಯಕ್ತಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೆಂಗಳೂರಲ್ಲಿ ಫ್ಲೈ ಓವರ್ ನಿಂದ ಬಿದ್ದು ಅಪರಿಚಿತ ವ್ಯಕ್ತಿ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಫ್ಲೈ ಓವರ್ ನಿಂದ ಬಿದ್ದು ಅಪರಿಚಿತ ವ್ಯಕ್ತಿ ಸಾವನ್ನಪ್ಪಿದ್ದಾರೆ. ಆನಂದರಾವ್ ಸರ್ಕಲ್ ಫ್ಲೈ ಓವರ್ ಮೇಲಿಂದ ಬಿತ್ತು ವ್ಯಕ್ತಿ ಮೃತಪಟ್ಟ ಘಟನೆ ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ನಡೆದಿದೆ.

ಸ್ಥಳಕ್ಕೆ ಉಪ್ಪಾರ ಪೇಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವ್ಯಕ್ತಿ ಕುಡಿದ ಮಲಿನಲ್ಲಿ ಫ್ಲೈ ಓವರ್ ನಿಂದ ಬಿದ್ದನಾ ಅಥವಾ ಯಾರಾದರೂ ಆತನನ್ನು ತಳ್ಳಿದ್ದಾರೆಯೇ ಎಂಬುದರ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...