alex Certify ರಾಜಧಾನಿ ಬೆಂಗಳೂರಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ…..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜಧಾನಿ ಬೆಂಗಳೂರಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ…..!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿದೆ. ಅಪರಿಚಿತ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿರುವ ಘಟನೆ ಆರ್ ಎಂ ಸಿ ಯಾರ್ಡ್ ಬಳಿ ನಡೆದಿದೆ.

ಬೆಂಗಳೂರಿನ ಆರ್ ಎಂ ಸಿ ಯಾರ್ಡ್ ಸಮೀಪದ ಸೋಮೇಶ್ವರ ನಗರದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಬೇರೆಡೆ ವ್ಯಕ್ತಿಯನ್ನು ಕೊಲೆಗೈದು ಇಲ್ಲಿಗೆ ತಂದು ಹಾಕಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹದ ಗುರುತು ಪತ್ತೆಗಾಗಿ ತನಿಖೆ ನಡೆಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...