alex Certify BIG NEWS: ಬಿಜೆಪಿ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ ಜಾರಿ, ಮುಸ್ಲಿಂ ಕೋಟಾ ರದ್ದು: ಅಮಿತ್ ಶಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ ಜಾರಿ, ಮುಸ್ಲಿಂ ಕೋಟಾ ರದ್ದು: ಅಮಿತ್ ಶಾ

ಹೈದರಾಬಾದ್: ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಹೇಳಿದ್ದಾರೆ.

ರಾಜ್ಯದಲ್ಲಿ ಸುಧಾರಣೆಯನ್ನು ಜಾರಿಗೆ ತರಲು ಸಮಿತಿಯನ್ನು ರಚಿಸಲಾಗುವುದು. ರಾಜ್ಯದಲ್ಲಿ ಮುಸ್ಲಿಮರಿಗೆ ಶೇಕಡ 4 ರಷ್ಟು ‘ಅಕ್ರಮ’ ಕೋಟಾವನ್ನು ರದ್ದುಗೊಳಿಸುವುದಾಗಿ ಮತ್ತು ಒಬಿಸಿಗಳು, ದಲಿತರು ಮತ್ತು ಎಸ್ಟಿಗಳ ಕೋಟಾವನ್ನು ಹೆಚ್ಚಿಸುವುದಾಗಿ ಅವರು ಭರವಸೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...