alex Certify ದ್ವಿತೀಯ ಪಿಯುಸಿ ಪರೀಕ್ಷೆ: ಹಿಜಾಬ್ ಧರಿಸಿ ಬಂದವರಿಗೆ ನೋ ಎಂಟ್ರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದ್ವಿತೀಯ ಪಿಯುಸಿ ಪರೀಕ್ಷೆ: ಹಿಜಾಬ್ ಧರಿಸಿ ಬಂದವರಿಗೆ ನೋ ಎಂಟ್ರಿ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಗೆ ಹಿಜಾಬ್ ಧರಿಸಿ ಬಂದವರಿಗೆ ಪ್ರವೇಶ ನೀಡುವುದಿಲ್ಲ. ಎಸ್ಎಸ್ಎಲ್ಸಿ ಪರೀಕ್ಷೆ ಮಾದರಿಯಲ್ಲಿಯೇ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲಾಗುವುದು.

ಶಿಕ್ಷಣ ಇಲಾಖೆಯಿಂದ ಸಮವಸ್ತ್ರ ಪಾಲನೆ ಕಡ್ಡಾಯ ಆದೇಶ ಹೊರಡಿಸಲಾಗಿದೆ. ಸಮವಸ್ತ್ರ ಇರುವ ಕಾಲೇಜುಗಳಲ್ಲಿ ಸಮವಸ್ತ್ರ ಪಾಲನೆ ಕಡ್ಡಾಯವಾಗಿರುತ್ತದೆ. ಕಾಲೇಜು ಅಭಿವೃದ್ಧಿ ಸಮಿತಿ ನಿರ್ಧರಿಸಿದ ಸಮವಸ್ತ್ರ ಪಾಲಿಸಬೇಕು ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...