alex Certify BIG NEWS: ದೇಶದಲ್ಲಿ ಕೋರೋನಾ ಭಾರಿ ಇಳಿಕೆ, 37566 ಮಂದಿಗೆ ಸೋಂಕು -907 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೇಶದಲ್ಲಿ ಕೋರೋನಾ ಭಾರಿ ಇಳಿಕೆ, 37566 ಮಂದಿಗೆ ಸೋಂಕು -907 ಮಂದಿ ಸಾವು

ನವದೆಹಲಿ: ದೇಶದಲ್ಲಿ ಕೊರೋನಾ ಭಾರೀ ಇಳಿಕೆಯಾಗಿದ್ದು, ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 37,566 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

56,994 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 907 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮಂತ್ರಾಲಯ ಮಾಹಿತಿ ನೀಡಿದೆ.

ಒಟ್ಟು ಪ್ರಕರಣಗಳ ಸಂಖ್ಯೆ 3,03,16,897

ಇದುವರೆಗೆ ಗುಣಮುಖರಾದವರು 2,93,66,601

ಸಕ್ರಿಯ ಪ್ರಕರಣಗಳು 5,52,659

ಇದುವರೆಗೆ ಮೃತಪಟ್ಟವರು 3,97,637

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...