alex Certify BREAKING : ಬೆಂಗಳೂರಿಗೆ ಆಗಮಿಸಿದ ಕೇಂದ್ರ ಸಚಿವೆ ‘ನಿರ್ಮಲಾ ಸೀತಾರಾಮನ್’ : ಸ್ವಾಗತ ಕೋರಿದ ಬಿ.ವೈ ವಿಜಯೇಂದ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿಗೆ ಆಗಮಿಸಿದ ಕೇಂದ್ರ ಸಚಿವೆ ‘ನಿರ್ಮಲಾ ಸೀತಾರಾಮನ್’ : ಸ್ವಾಗತ ಕೋರಿದ ಬಿ.ವೈ ವಿಜಯೇಂದ್ರ

ಬೆಂಗಳೂರು : ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯುವ ಹಿನ್ನೆಲೆ ಬೆಂಗಳೂರಿಗೆ ಆಗಮಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಬಿಜೆಪಿ ರಾಜ್ಯಾಧ್ಯಕ್ಷರು ಸ್ವಾಗತ ಕೋರಿದ್ದಾರೆ.

ರಾಜ್ಯ ಬಿಜೆಪಿ ಕಚೇರಿಗೆ ಆಗಮಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ರಾಜ್ಯಾಧ್ಯಕ್ಷ ವಿಜಯೇಂದ್ರ ಸ್ವಾಗತ ಕೋರಿದರು.

ವಿಧಾನಸಭೆ ಮತ್ತು ವಿಧಾನಪರಿಷತ್ ವಿಪಕ್ಷ ನಾಯಕರ ಆಯ್ಕೆ ವಿಚಾರ ಸಂಬಂಧ ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ವೀಕ್ಷಕರು ಬೆಂಗಳೂರಿಗೆ ಆಗಮಿಸಿದ್ದಾರೆ.

ವಿಧಾನಸಭೆ ಮತ್ತು ವಿಧಾನಪರಿಷತ್ ವಿಪಕ್ಷ ನಾಯಕರ ಆಯ್ಕೆ ವಿಚಾರ ಸಂಬಂಧ ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಬಿಜೆಪಿ ಹೈಕಮಾಂಡ್ ವೀಕ್ಷಕರು ಬೆಂಗಳೂರಿಗೆ ಆಗಮಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಆಗಮಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...