alex Certify BREAKING: ಕೋವಿಡ್ ಲಸಿಕೆ ಮೊದಲ ಡೋಸ್ ಪಡೆದುಕೊಂಡಿದ್ದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಗೆ ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕೋವಿಡ್ ಲಸಿಕೆ ಮೊದಲ ಡೋಸ್ ಪಡೆದುಕೊಂಡಿದ್ದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಗೆ ಸೋಂಕು ದೃಢ

ನವದೆಹಲಿ: ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ತಮ್ಮ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರು ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಚಿವರು ಕೋರಿದ್ದಾರೆ.

ಕೋವಿಡ್ ಲಸಿಕೆ ಮೊದಲ ಡೋಸ್ ಪಡೆದುಕೊಂಡ ಪ್ರಕಾಶ್ ಜಾವಡೇಕರ್ ಅವರಿಗೆ ಪಾಸಿಟಿವ್ ವರದಿ ಬಂದಿದ್ದು, ಶುಕ್ರವಾರ ಅವರು ಮಾಹಿತಿ ನೀಡಿದ್ದಾರೆ. ನನಗೆ ಇಂದು ಕೋವಿಡ್ ಪಾಸಿಟಿವ್ ವರದಿ ಬಂದಿದೆ. ಕಳೆದ ಎರಡು-ಮೂರು ದಿನಗಳಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲರೂ ಪರೀಕ್ಷಿಸಿಕೊಳ್ಳುವಂತೆ ಸಚಿವರು ಟ್ವೀಟ್ ಮಾಡಿದ್ದಾರೆ.

ಕಳೆದ ತಿಂಗಳು ಪುಣೆಯ ದೀನನಾಥ್ ಮಂಗೇಶ್ವರ್ ಆಸ್ಪತ್ರೆಯಲ್ಲಿ ಅವರು ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...