alex Certify ಪಡಿತರ ಚೀಟಿ ಹೊಂದಿದವರಿಗೆ ಗುಡ್ ನ್ಯೂಸ್: 5 ಕೆಜಿ ಆಹಾರಧಾನ್ಯ ಉಚಿತ ಯೋಜನೆ ಮುಂದುವರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿ ಹೊಂದಿದವರಿಗೆ ಗುಡ್ ನ್ಯೂಸ್: 5 ಕೆಜಿ ಆಹಾರಧಾನ್ಯ ಉಚಿತ ಯೋಜನೆ ಮುಂದುವರಿಕೆ

ನೋಯ್ಡಾ: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಮುಂದುವರೆಯಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ ನೀಡಿದ್ದಾರೆ.

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013ರ ಪ್ರಕಾರ 80 ಕೋಟಿ ಜನರಿಗೆ ಪ್ರತಿ ತಿಂಗಳು  5 ಕೆ.ಜಿ ಆಹಾರ ಧಾನ್ಯ ಉಚಿತವಾಗಿ ನೀಡಲಾಗುತ್ತದೆ. ನರೇಂದ್ರ ಮೋದಿ ಅವರು ಭಾರತದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು ಗರೀಬಿ ಹಠಾವೊ, ರೋಟಿ ಕಪಡಾ ಔರ್ ಮಖಾನ್ ಎನ್ನುವ ಘೋಷಣೆಗಳನ್ನು ಹಿಂದಿನ ಸರ್ಕಾರ ಹೊಂದಿತ್ತು. ಆದರೆ, ಈ ದೇಶದಲ್ಲಿ ಈಗಲೂ 80 ಕೋಟಿ ಜನ ಐದು ಕೆಜಿ ಆಹಾರ ಧಾನ್ಯ ಪಡೆಯುತ್ತಿದ್ದಾರೆ. ಪ್ರಧಾನಿ ಮೋದಿ ಸರ್ಕಾರ ಕೈಗೊಂಡ ಐತಿಹಾಸಿಕ ನಿರ್ಧಾರದಿಂದ 13.5 ಜನ ಬಡತನದಿಂದ ಹೊರಬರಲು ಸಾಧ್ಯವಾಗಿದೆ. ನಾವು 80 ಕೋಟಿ ಜನರಿಗೆ ಪ್ರತಿ ತಿಂಗಳು 5 ಕೆಜಿ ಆಹಾರಧಾನ್ಯ ನೀಡುತ್ತೇವೆ ಎಂದು ತಿಳಿಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...