alex Certify ವಿದ್ಯುತ್ ಕಂಬಕ್ಕೆ ಕಾರ್ ಡಿಕ್ಕಿ: 6 ಜನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯುತ್ ಕಂಬಕ್ಕೆ ಕಾರ್ ಡಿಕ್ಕಿ: 6 ಜನ ಸಾವು

ಪ್ರಯಾಗ್‌ ರಾಜ್: ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ ನಲ್ಲಿ ವಿದ್ಯುತ್ ಕಂಬಕ್ಕೆ ಕಾರ್ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ 6 ಜನ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಕಾರ್ ನಲ್ಲಿ ಪ್ರಯಾಣಿಸುತ್ತಿದ್ದ ಐವರು ಗಾಯಗೊಂಡಿದ್ದಾರೆ.

ಗುರುವಾರ ಹಂಡಿಯಾ ಬಳಿಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಕಾರು ವಿಂಧ್ಯಾಚಲದ ಕಡೆಗೆ ಹೋಗುತ್ತಿತ್ತು. ಅಪಘಾತದ ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...