alex Certify ಅಪ್ರಾಪ್ತನಿಂದ ಆಘಾತಕಾರಿ ಕೃತ್ಯ: ಶಾಲೆಯಲ್ಲೇ ಅತ್ಯಾಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪ್ರಾಪ್ತನಿಂದ ಆಘಾತಕಾರಿ ಕೃತ್ಯ: ಶಾಲೆಯಲ್ಲೇ ಅತ್ಯಾಚಾರ

ಉತ್ತರ ಪ್ರದೇಶದ ಮುಜಾಫರ್‌ ನಗರ ಜಿಲ್ಲೆಯ ಶಾಲೆಯೊಂದರಲ್ಲಿ 10 ವರ್ಷದ ಬಾಲಕನೊಬ್ಬ ಮೂರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಒಂದು ದಿನದ ಹಿಂದೆ ಬಾಲಕಿ ಮೇಲೆ ಅತ್ಯಾಚಾರ ನಡೆದಿತ್ತು. ಬಾಲಕಿಯ ಕುಟುಂಬಸ್ಥರು ನೀಡಿದ ದೂರನ್ನು ಉಲ್ಲೇಖಿಸಿ ಪೊಲೀಸರು ಶನಿವಾರ ಬಾಲಕಿಯನ್ನು ಶಾಲೆಯ ಮೇಲ್ಛಾವಣಿಗೆ ಕರೆದೊಯ್ದು ಬಾಲಕ ಅತ್ಯಾಚಾರವೆಸಗಿದ್ದಾನೆ ಎಂದು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...