alex Certify ಶಾಕಿಂಗ್: ಹುಡುಗಿಗೆ ಲೈಂಗಿಕ ಕಿರುಕುಳ ನೀಡಿ ಟೆರೇಸ್ ನಿಂದ ಕೆಳಗೆಸೆದ ದುಷ್ಕರ್ಮಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್: ಹುಡುಗಿಗೆ ಲೈಂಗಿಕ ಕಿರುಕುಳ ನೀಡಿ ಟೆರೇಸ್ ನಿಂದ ಕೆಳಗೆಸೆದ ದುಷ್ಕರ್ಮಿಗಳು

ಫಿಲಿಬಿತ್: ಉತ್ತರಪ್ರದೇಶದಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ. ಇಬ್ಬರು ಯುವಕರು 16 ವರ್ಷದ ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದು, ಈ ವೇಳೆ ಸ್ಥಳಕ್ಕೆ ಹುಡುಗಿಯ ತಂದೆ ಬರುವುದನ್ನು ಗಮನಿಸಿ ಟೆರೇಸ್ ನಿಂದ ಬಾಲಕಿಯನ್ನು ಕೆಳಗೆ ನೂಕಿದ್ದಾರೆ.

ಇದರಿಂದಾಗಿ ಬಾಲಕಿಗೆ ತೀವ್ರ ಪೆಟ್ಟಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕಿಯನ್ನು ಅಪಹರಿಸಿದ ಆರೋಪಿಗಳು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಇದೇ ವೇಳೆ ಆಕೆಯ ತಂದೆ ಅಲ್ಲಿಗೆ ಆಗಮಿಸಿದಾಗ ಕಟ್ಟಡದಿಂದ ಕೆಲಗೆ ತಳ್ಳಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಪ್ರಜ್ಞೆ ಮರಳಿದ ನಂತರ ಬಾಲಕಿ ಪೋಷಕರಿಗೆ ನಡೆದ ವಿಷಯವನ್ನು ತಿಳಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡು ಪರಾರಿಯಾಗಿರುವ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...