alex Certify ಡೈವೋರ್ಸ್ ಪಡೆದು ಮನೆಯಲ್ಲಿದ್ದ ಮಗಳ ಮೇಲೆ ನಿರಂತರ ಅತ್ಯಾಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡೈವೋರ್ಸ್ ಪಡೆದು ಮನೆಯಲ್ಲಿದ್ದ ಮಗಳ ಮೇಲೆ ನಿರಂತರ ಅತ್ಯಾಚಾರ

ಉತ್ತರಪ್ರದೇಶದ ಮೀರತ್ ಜಿಲ್ಲೆಯ ಸರ್ದಾನ ತಾಲೂಕಿನ ಕಳಂದಾ ಗ್ರಾಮದಲ್ಲಿ ವ್ಯಕ್ತಿಯೊಬ್ಬ 17 ವರ್ಷದ ಮಗಳ ಮೇಲೆ 5 ವರ್ಷದಿಂದ ನಿರಂತರ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ನಡೆದಿದೆ.

ಪ್ರಕಾಶ್ ಸಿಂಗ್ ಎಂಬಾತನೇ ಇಂತಹ ಕೃತ್ಯವೆಸಗಿದ ಆರೋಪಿ. ಡೈವೋರ್ಸ್ ಪಡೆದುಕೊಂಡಿದ್ದ ಮಲ ಮಗಳು ಕಳಂದಾದಲ್ಲಿ ತಂದೆ ಜೊತೆ ನೆಲೆಸಿದ್ದು, ಆಕೆ ಮೇಲೆ ಪ್ರಕಾಶ್ ಸಿಂಗ್ ಅತ್ಯಾಚಾರ ಎಸಗಿದ್ದಾನೆ. ಮನೆಯಲ್ಲಿದ್ದ ಮಗಳಿಗೆ ಬೆದರಿಕೆ ಹಾಕಿ 5 ವರ್ಷದಿಂದ ಅತ್ಯಾಚಾರವೆಸಗಿದ್ದಾನೆ.

ಮೀರತ್ ಮಕ್ಕಳ ಸುರಕ್ಷಾ ಘಟಕಕ್ಕೆ ಕರೆ ಮಾಡಿದ ಯುವತಿ ಮಾಹಿತಿ ನೀಡಿದ್ದಾಳೆ. ಬಳಿಕ ಪೊಲೀಸರ ನೆರವಿನೊಂದಿಗೆ ಪ್ರಕರಣ ದಾಖಲಿಸಲಾಗಿದ್ದು, ಆರೋಪಿ ಪರಾರಿಯಾಗಿದ್ದಾನೆ. ಆತನ ಬಂಧನಕ್ಕೆ ಬಲೆ ಬೀಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...